ದ.ಕ. ಜಿಲ್ಲೆಯಲ್ಲಿ 33 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢ

Spread the love

ದ.ಕ. ಜಿಲ್ಲೆಯಲ್ಲಿ 33 ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢ

ಮಂಗಳೂರುದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ  33 ಮಂದಿಯಲ್ಲಿ ಕೊರೊನಾ ಸೋಂಕು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 519 ಕ್ಕೆ ಏರಿಕೆಯಾಗಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ


Spread the love