Home Mangalorean News Kannada News ಧರ್ಮಸ್ಥಳಕ್ಕೆ ಅ.29 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ಧರ್ಮಸ್ಥಳಕ್ಕೆ ಅ.29 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

Spread the love

ಧರ್ಮಸ್ಥಳಕ್ಕೆ ಅ.29 ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ

ಮಂಗಳೂರು: ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ನರೆಂದ್ರ ಮೋದಿ ಅಕ್ಟೋಬರ್ 29 ರಂದು ದಕ್ಷಿಣ ಕನ್ನಡ ಜಿಲ್ಲೆಯ  ಉಜಿರೆಗೆ ಭೇಟಿ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 29 ರಂದು ವಿಶೇಷ ವಿಮಾನದಲ್ಲಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ಅಲ್ಲಿಂದ ಹೆಲಿಕಾಪ್ಟರ್ ಮುಖಾಂತರ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಾಲಯಕ್ಕೆ ತೆರಳಲಿದ್ದಾರೆ. ನಂತರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ. ಇದಾದ ನಂತರ ಉಜಿರೆಯಲ್ಲಿ ನಡೆಯಲಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಲಾಗಿದೆ.


Spread the love

Exit mobile version