ಧರ್ಮಸ್ಥಳದಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ – ಅನ್ಯಕೋಮಿನ ಯುವಕ ಯುವತಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

Spread the love

ಧರ್ಮಸ್ಥಳದಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ – ಅನ್ಯಕೋಮಿನ ಯುವಕ ಯುವತಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಮಂಗಳೂರು: ಅನ್ಯಕೋಮಿನ ಜೋಡಿಗಳಿಬ್ಬರು ಜೊತೆಯಾಗಿ ತಿರುಗಾಡುತ್ತಿರುವುದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ಹಿಡಿದುಕೊಟ್ಟ ಘಟನೆ ನಡೆದಿದೆ.

ಬೆಂಗಳೂರು ಮೂಲದ ಅನ್ಯಕೋಮಿನ ಜೋಡಿ ತಿರುಗಾಡುತ್ತಿರುವುದನ್ನು ಕಂಡ ಸಾರ್ವಜನಿಕರು ಪೋಲಿಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಜೋಡಿಯನ್ನು ಠಾಣೆಗೆ ಕರೆದೊಯ್ದಿದ್ದಾರೆ ಎನ್ನಲಾಗಿದೆ.

ಧರ್ಮಸ್ಥಳ ಪೊಲೀಸರು ಯುವಕ ಯುವತಿಯ ವಿಚಾರಣೆ ನಡೆಸುತ್ತಿದ್ದಾರೆ.


Spread the love