Home Mangalorean News Kannada News ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಅವರ ದ.ಕ ಜಿಲ್ಲಾ ಪ್ರವಾಸ 

ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಅವರ ದ.ಕ ಜಿಲ್ಲಾ ಪ್ರವಾಸ 

Spread the love

ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಅವರ ದ.ಕ ಜಿಲ್ಲಾ ಪ್ರವಾಸ 

ಮ0ಗಳೂರು :  ನಗರಾಭಿವೃದ್ಧಿ ಹಾಗೂ ವಸತಿ ಸಚಿವ ಯು.ಟಿ.ಖಾದರ್ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ.

ಜೂನ್ 21 ರಂದು ಬೆಳಿಗ್ಗೆ 6.30 – ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ವಿಶ್ವಯೋಗ ದಿನಾಚರಣೆ, 8 – ಮಂಗಳೂರು ಮಂಗಳಾ ಒಳಾಂಗಣ ಕ್ರೀಡಾಂಗಣದಲ್ಲಿ ದ.ಕ ಜಿಲ್ಲಾಡಳಿತದ ವತಿಯಿಂದ ನಡೆಯುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ, 9 -ಫಾದರ್ ಮುಲ್ಲರ್ ಆಸ್ಪತ್ರೆಯ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಉದ್ಘಾಟನೆ, 10.30 – ಮಂಗಳೂರು ಬಿ ಹೋಬಳಿಯ ಸಮಗ್ರ ಕೃಷಿ ಅಭಿಯಾನದ ಉದ್ಘಾಟನೆ ಪಾವೂರು ಗ್ರಾಮ ಪಂಚಾಯತ್, ಮಧ್ಯಾಹ್ನ 12 – ಬೆಳ್ಮಣ್ ಸಮೀಪದ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಹಾಗೂ ನಾಗಶಿಲಾ ಪ್ರತಿಷ್ಠಾಪನೆ, 2 – ಉಚ್ಚಿಲ ಸೋಮೇಶ್ವರ ರೆಹಮಾನಿಯಾ ಜುಮಾ ಮಸೀದಿಯ ಶಾಲಾ ಕಟ್ಟಡ ಉದ್ಘಾಟನೆ, ಸಂಜೆ 5 -ಶಿವಭಾಗ್ ಯೋಗ ಕುಟೀರದಲ್ಲಿ ಯೋಗ ಕಾರ್ಯಕ್ರಮ, ಸಂಜೆ 7.30 – ಮಲ್ಲಿಕಟ್ಟೆ ಲಯನ್ಸ್ ಮಂದಿರದಲ್ಲಿ ಲಯನ್ಸ್ ಕ್ಲಬ್ ಸಭೆಯಲ್ಲಿ ಸಚಿವರು ಪಾಲ್ಗೊಳ್ಳುವರು.


Spread the love

Exit mobile version