Spread the love
ನಾಗರಪಂಚಮಿ: ನಾಳೆ ಆ.17ರಂದು ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ
ಉಡುಪಿ: ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ಸೋಮವಾರ ಉಡುಪಿ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ನಾಗರಪಂಚಮಿಗೆ ರಜೆ ನೀಡುವಂತೆ ಸರ್ಕಾರಕ್ಕೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಕೂಡ ಇತ್ತೀಚೆಗೆ ಮನವಿ ಮಾಡಿದ್ದರು.
Spread the love













