ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಮೃತ್ಯು

Spread the love

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಮೃತ್ಯು

ಬೆಳ್ತಂಗಡಿ: ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಮೃತಪಟ್ಟಿರುವ ಘಟನೆ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ಬುಧವಾರ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದ್ದು, ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.


Spread the love
Subscribe
Notify of

0 Comments
Inline Feedbacks
View all comments