Spread the love
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡ ಆರೋಪಿಯ ಬಂಧನ
ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಡ್ಯ ಜಿಲ್ಲೆ ಕಲ್ಲಹಳ್ಳಿ ನಿವಾಸಿ ಪ್ರದೀಪ್ ಕುಮಾರ್ (26) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಯು ಪಣಂಬೂರು ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಬೇಕಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಈತನನ್ನು ಹಾಸನ ಜಿಲ್ಲೆಯ ಅರಕಲಗೂಡು ನಲ್ಲಿ HC 608 ಶೈಲೆಂದ್ರ ಹಾಗೂ PC 2475 ಸುನೀಲ ರವರುಗಳು ವಾರೆಂಟಿನ ಮೇಲೆ ದಸ್ತಗಿರಿ ಮಾಡಿ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರು ಮಾಡಿರುವುದಾಗಿದೆ ಹಾಗೂ ನ್ಯಾಯಾಲಯವು ಅವನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
Spread the love













![Spanish Ambassador to India Launches ‘The Great Reset [CTRL+ALT+HUMAN]’ in Mangaluru](https://i0.wp.com/www.mangalorean.com/wp-content/uploads/2026/02/The-great-reset.471.jpg?resize=100%2C70&ssl=1)