Home Mangalorean News Kannada News ಪಲ್ಸ್ ಪೊಲೀಯೊ ಲಸಿಕಾ ಅಭಿಯಾನಕ್ಕೆ ಸಚಿವ ಖಾದರ್ ಚಾಲನೆ

ಪಲ್ಸ್ ಪೊಲೀಯೊ ಲಸಿಕಾ ಅಭಿಯಾನಕ್ಕೆ ಸಚಿವ ಖಾದರ್ ಚಾಲನೆ

Spread the love

ಪಲ್ಸ್ ಪೊಲೀಯೊ ಲಸಿಕಾ ಅಭಿಯಾನಕ್ಕೆ ಸಚಿವ ಖಾದರ್ ಚಾಲನೆ

ಮಂಗಳೂರು: ಪೊಲೀಯೊ ನಿರ್ಮೂಲನೆಗಾಗಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಲಸಿಕಾ ದಿನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಂಸದರಾದ ನಳಿನ್ ಕುಮಾರ್ ಕಟೀಲು, ಜಿಲ್ಲಾಧಿಕಾರಿ ಸಶಿಕಾಂತ್ ಸೆಂಥಿಲ್ ಹಾಗೂ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version