ಪಿಲಿಕುಳ: ಎಲ್ಲಾ ವಿಭಾಗಗಳು ಪ್ರವಾಸಿಗರ ವೀಕ್ಷಣೆಗೆ ಲಭ್ಯ
ಮಂಗಳೂರು: ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ವಿಭಾಗಗಳಾದ ಮೃಗಾಲಯ, ಪ್ರಾದೇಶಿಕ ವಿಜ್ಞಾನ ಕೇಂದ್ರ, ತಾರಾಲಯ, ಲೇಕ್ ಗಾರ್ಡನ್, ಬೊಟಾನಿಕಲ್ ಮ್ಯೂಸಿಯಂ ಮತ್ತು ಸಂಸ್ಕøತಿ ಗ್ರಾಮ ಇತ್ಯಾದಿಗಳು ಎಂದಿನಂತೆ ಸಾರ್ವಜನಿಕರ ವೀಕ್ಷಣೆಗೆ ತೆರೆದಿರುತ್ತದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
