ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಕೊರೋನಾ ಪಾಸಿಟಿವ್!

Spread the love

ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಕೊರೋನಾ ಪಾಸಿಟಿವ್!

ಉಡುಪಿ: ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾಹಿತಿ ದೃಢಪಡಿಸಿರುವ ಮಠದ ಮೂಲಗಳು ಸದ್ಯ ಸ್ವಾಮೀಜಿಗಳು ಮಣಿಪಾಲದ ಕೆಎಂಸಿ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸ್ವಾಮೀಜಿಗಳು ಶೀಘ್ರ ಗುಣಮುಖರಾಗುವಂತೆ ಭಕ್ತರು ಪ್ರಾರ್ಥನೆ ಸಲ್ಲಿಸಿದರು


Spread the love