Home Mangalorean News Kannada News ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಿಥುನ್‍ರೈ ಭೇಟಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಿಥುನ್‍ರೈ ಭೇಟಿ

Spread the love

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಿಥುನ್‍ರೈ ಭೇಟಿ

ದ.ಕ. ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಜೆಡಿಎಸ್ ಪಕ್ಷದ ಮೈತ್ರಿ  ಅಭ್ಯರ್ಥಿ ಶ್ರೀ ಎಂ.ಮಿಥುನ್‍ರೈ ಇಂದು ದಿನಾಂಕ 09.04.2019 ರಂದು  ಪುತ್ತೂರಿನಲ್ಲಿರುವ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ಸುಧಾಕರ ಶೆಟ್ಟಿ, ಮಾಜಿ ಶಾಸಕಿಯಾದ ಶ್ರೀಮತಿ ಶಕುಂತಲಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶ್ರೀ ನವೀನ್ ಭಂಡಾರಿ, ಹೇಮನಾಥ ಶೆಟ್ಟಿ, ಪ್ರವೀಣ್ ಆಳ್ವ ಮೊದಲಾದವರು ಉಪಸ್ಥಿತರಿದ್ದರು.


Spread the love

Exit mobile version