ಪೈಲೆಟ್ ತರಬೇತಿ ಮುಗಿಸಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

Spread the love

ಪೈಲೆಟ್ ತರಬೇತಿ ಮುಗಿಸಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆ

ಮಂಗಳೂರು: ಪೈಲೆಟ್ ತರಬೇತಿ ಮುಗಿಸಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮರೋಳಿಯಲ್ಲಿ ನಡೆದಿದೆ

ಮೃತ ಯುವಕನನ್ನು ಮರೋಳಿ ನಿವಾಸಿ ಅದ್ವೈತ್ ಶೆಟ್ಟಿ(32) ಎಂದು ಗುರುತಿಸಲಾಗಿದೆ.

ಮೃತ ಯುವಕ ಅದ್ವೈತ್ ಅವರು ಇತ್ತೀಚೆಗಷ್ಟೇ ಪೈಲೆಟ್ ತರಬೇತಿ ಮುಗಿಸಿದ್ದು ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.

ಸ್ಥಳೀಯ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.


Spread the love