ಪೊಕ್ಸೊ ಪ್ರಕರಣದ ಆರೋಪಿಯ ಬಂಧನ

Spread the love

ಪೊಕ್ಸೊ ಪ್ರಕರಣದ ಆರೋಪಿಯ ಬಂಧನ

ಮಂಗಳೂರು: ಕೇರಳ ರಾಜ್ಯದಲ್ಲಿನ ಎರಡು ಪ್ರಮುಖ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ನೇರಿಯಾ ಗ್ರಾಮದ ರಫೀಕ್ (32) ಎಂದು ಗುರುತಿಸಲಾಗಿದೆ.

ಬಂಧಿತನ ವಿರುದ್ದ ಕೇರಳ ರಾಜ್ಯದ ಮಟ್ಟನೋರು ಪೊಲೀಸ್ ಠಾಣೆಯಲ್ಲಿ ಪೊಸ್ಕೊ ಕಾಯಿದೆಯಡಿ ಎರಡು ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿದ್ದು ಆರೋಪಿಯನ್ನು ವಶಕ್ಕೆ ಪಡೆದು ಕೇರಳದ ಮಟ್ಟನೋರು ಪೊಲೀಸ್ ರವರ ವಶಕ್ಕೆ ನೀಡಲಾಗಿದೆ.


Spread the love