Home Mangalorean News Kannada News ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಭೇಟಿ

ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಭೇಟಿ

Spread the love

ಫಾದರ್ ಮುಲ್ಲರ್ಸ್ ಆಸ್ಪತ್ರೆ ಲೋಕಸಭಾ ಅಭ್ಯರ್ಥಿ ಮಿಥುನ್ ರೈ ಭೇಟಿ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಅವರು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ಭೇಟಿ ನೀಡಿ ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.

ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ವಂ|ರಿಚ್ಚಾರ್ಡ್ ಕುವೆಲ್ಲೊ ಅವರನ್ನು ಭೇಟಿಯಾದ ಮಿಥುನ್ ರೈ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿಯಾದ ತನ್ನ ಬೆಂಬಲಿಸುವಂತೆ ಕೋರಿದರು.

ಈ ವೇಳೆ ಕಾಂಗ್ರೆಸ್ ಜೆಡಿಎಸ್ ನಾಯಕರು ಆಸ್ಪತ್ರೆಯ ಆಡಳಿತ ಮಂಡಳಿಯ ಸದಸ್ಯರು ವೈದ್ಯರು ಉಪಸ್ಥಿತರಿದ್ದರು.


Spread the love

Exit mobile version