Home Mangalorean News Kannada News ಬಂಟ್ವಾಳ: ಕೈಕುಂಜೆಯಲ್ಲಿ ಕೊರೋನ ಸೋಂಕಿತ ಮಹಿಳೆಯ ಶವ ಸಂಸ್ಕಾರ

ಬಂಟ್ವಾಳ: ಕೈಕುಂಜೆಯಲ್ಲಿ ಕೊರೋನ ಸೋಂಕಿತ ಮಹಿಳೆಯ ಶವ ಸಂಸ್ಕಾರ

Spread the love

ಬಂಟ್ವಾಳ: ಕೈಕುಂಜೆಯಲ್ಲಿ ಕೊರೋನ ಸೋಂಕಿತ ಮಹಿಳೆಯ ಶವ ಸಂಸ್ಕಾರ

ಬಂಟ್ವಾಳ: ಕೊರೋನ ಸೋಂಕಿನಿಂದ ಗುರುವಾರ ಮೃತಪಟ್ಟ ಬಂಟ್ವಾಳ ತಾಲೂಕಿನ ಬಂಟ್ವಾಳ ಪೇಟೆಯ ಮಹಿಳೆಯ ಶವ ಸಂಸ್ಕಾರವು ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ಬಿ.ಸಿ.ರೋಡ್ ರೈಲು ನಿಲ್ದಾಣ ಸಮೀಪದ ಕೈಕುಂಜೆ ಹಿಂದೂ ರುದ್ರ ಭೂಮಿಯಲ್ಲಿ ಗುರುವಾರ ರಾತ್ರಿ ನಡೆಯಿತು.

ಮೊದಲು ಮಹಿಳೆಯ ಶವ ಸಂಸ್ಕಾರ ವಾಮಂಜೂರಿನ ಪಚ್ಚನಾಡಿಯಲ್ಲಿ ನಡೆಸಲು ನಿರ್ಧರಿಸಲಾಗಿತ್ತಾದರೂ ಸ್ಥಳೀಯರು ವಿರೋಧಿಸಿದ್ದರು.

ಪಚ್ಚನಾಡಿಯಲ್ಲಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಂಟ್ವಾಳದ ಕೈಕುಂಜೆಯಲ್ಲಿ ಶವ ಸಂಸ್ಕಾರವನ್ನು ನಡೆಸಿದ್ದರು.


Spread the love

Exit mobile version