ಬಜರಂಗದಳ ನಾಯಕ ಶರಣ್ ಪಂಪ್‌ವೆಲ್ ಪೊಲೀಸ್‌ ವಶಕ್ಕೆ

Spread the love

ಬಜರಂಗದಳ ನಾಯಕ ಶರಣ್ ಪಂಪ್‌ವೆಲ್ ಪೊಲೀಸ್‌ ವಶಕ್ಕೆ

ಮಂಗಳೂರು: ಬಜರಂಗದಳ ನಾಯಕ ಶರಣ್ ಪಂಪ್‌ವೆಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ದ.ಕ. ಬಂದ್ ಗೆ ಕರೆ ನೀಡಿದ್ದ ಪ್ರಕರಣದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಸದ್ಯ ಕದ್ರಿ ಠಾಣೆಯ ಎದುರು ಸಂಘಪರವಾರದ ಕಾರ್ಯಕರ್ತರು ಜಮಾಯಿಸಿದ್ದಾರೆ.


Spread the love