ಬಾರ್ಬಡೋಸ್ ಸಂಸತ್ತಿಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

Spread the love

ಬಾರ್ಬಡೋಸ್ ಸಂಸತ್ತಿಗೆ ಸ್ಪೀಕರ್ ಯು.ಟಿ. ಖಾದರ್ ಭೇಟಿ

ಮಂಗಳೂರು: 68ನೇ ಅಂತರರಾಷ್ಟ್ರೀಯ ಕಾಮನ್ವೆಲ್ತ್ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಲು ಬಾರ್ಬಡೋಸ್ಗೆ ಭೇಟಿ ನೀಡಿದ ಸಂದರ್ಭದಲ್ಲಿ, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಬಾರ್ಬಡೋಸ್ ಸಂಸತ್ತಿಗೆ ಭೇಟಿ ನೀಡಿದರು.


Spread the love
Subscribe
Notify of

0 Comments
Inline Feedbacks
View all comments