Home Mangalorean News Kannada News ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಿಂದ ಪೊಳಲಿ ದೇವಳಕ್ಕೆ ಭೇಟಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಿಂದ ಪೊಳಲಿ ದೇವಳಕ್ಕೆ ಭೇಟಿ

Spread the love

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರಿಂದ ಪೊಳಲಿ ದೇವಳಕ್ಕೆ ಭೇಟಿ

ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲು ಇಂದು ಬೆಳಗ್ಗೆ ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಿಜೆಪಿ ವಕ್ತಾರ ಹರಿಕೃಷ್ಣ ಬಂಟ್ವಾಳ, ಬಿಜೆಪಿ ಪ್ರಮುಖರಾದ ರಾಮ್ ದಾಸ್ ಬಂಟ್ವಾಳ, ವೆಂಕಟೇಶ ನಾವಡ, ಸುಕೇಶ್ ಚೌಟ, ಗೋಪಾಲ ಬಂಗೇರ, ಚಂದ್ರಹಾಸ ಶೆಟ್ಟಿ, ನಾರ್ಲ ಲೋಕೇಶ್ ಭರಣಿ, ಕೃಷ್ಣರಾಜ ಭರಣಿ, ಪವನ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.


Spread the love

Exit mobile version