ಬೆಂಗಳೂರಿನ ಮಾಜಿ ಧರ್ಮಾಧ್ಯಕ್ಷ ಬರ್ನಾಡ್ ಮೋರಾಸ್ ಅವರಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಬೆಂಗಳೂರಿನ ಮಾಜಿ ಧರ್ಮಾಧ್ಯಕ್ಷ ಬರ್ನಾಡ್ ಮೋರಾಸ್ ಅವರಿಗೆ ಕೊರೋನಾ ಪಾಸಿಟಿವ್ ದೃಢ

ಬೆಂಗಳೂರು: ಬೆಂಗಳೂರು ಮಹಾ ಧರ್ಮಪ್ರಾಂತ್ಯದ ಮಾಜಿ ಆರ್ಚ್ ಬಿಷಪ್ ಡಾ| ಬರ್ನಾಡ್ ಮೋರಾಸ್ ಅವರಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಧರ್ಮಪ್ರಾಂತ್ಯ ಮೋರಾಸ್ ಅವರು ಆರೊಗ್ಯ ತಪಾಸಣೆಯ ಪ್ರಯುಕ್ತ ಜುಲೈ 3ರಂದು ಸೈಂಟ್ ಜಾನ್ಸ್ ಮೆಡಿಕಲ್ ಕಾಲೇಜಿಗೆ ತೆರಳಿದ್ದ ವೇಳೆ ತಪಾಸಣೆಯಲ್ಲಿ ಕೊರಾನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.

ಸದ್ಯ ಮೋರಾಸ್ ಅವರ ಆರೋಗ್ಯ ಸ್ಥಿತಿ ಉತ್ತಮವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ


Spread the love