Home Mangalorean News Kannada News ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೊರೋನಾ ಪಾಸಿಟಿವ್ ದೃಢ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರಿಗೆ ಬುಧವಾರ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಈ ಬಗ್ಗೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಅವರು ಬರೆದುಕೊಂಡಿದ್ದು, ಸಣ್ಣ ಮಟ್ಟಿನ ಜ್ವರ ಇದ್ದ ಕಾರಣ ಮಾಡಿಸಿದ ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ಸಣ್ಣಮಟ್ಟಿನ ಜ್ವರ ಬಿಟ್ಟು ಬೇರೆ ಯಾವುದೇ ಲಕ್ಷಣಗಳಿಲ್ಲದೆ ಇರುವುದರಿಂದ ಮನೆಯಲ್ಲಿಯೇ ಶುಶ್ರೂಷೆ ಪಡೆಯುತ್ತಿದ್ದೇನೆ. ಕಳೆದ ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆವಹಿಸಿ ಎಂದು ಕೋರುತ್ತೇನೆ. ಎಂದು ತಿಳಿಸಿದ್ದಾರೆ.


Spread the love

Exit mobile version