Home Mangalorean News Kannada News ಭಾರಿ ಮಳೆ ಅಗಸ್ಟ್ 9 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಭಾರಿ ಮಳೆ ಅಗಸ್ಟ್ 9 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

Spread the love

 ಭಾರಿ ಮಳೆ ಅಗಸ್ಟ್ 9 ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಉಡುಪಿ: ಭಾರೀ ಮಳೆಯಾಗುತ್ತಿರುವ ಕಾರಣ ಅಗಸ್ಟ್ 9ರಂದು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಹೆಬ್ಸಿಬಾ ರಾಣಿ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


Spread the love

Exit mobile version