Spread the love
ಭಾರಿ ಮಳೆ: ನಾಳೆ (ಅ.28) ಉಡುಪಿ ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ
ಉಡುಪಿ: ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಅನ್ವಯಿಸುವಂತೆ ನಾಳೆ ಅಗಸ್ಟ್ 28 ರಂದು ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಆದೇಶ ಹೊರಡಸಿದ್ದಾರೆ.
Spread the love