ಭಾರಿ ಮಳೆ ಹಿನ್ನಲೆ; ಜು. 9ರಂದು ಉಡುಪಿ ಮತ್ತು ಕಾಪು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

Spread the love

ಭಾರಿ ಮಳೆ ಹಿನ್ನಲೆ; ಜು. 9ರಂದು ಉಡುಪಿ ಮತ್ತು ಕಾಪು ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಉಡುಪಿ: ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಉಡುಪಿ ಮತ್ತು  ಕಾಪು ತಾಲೂಕು ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ನೆರೆ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಜು. 9ರಂದು ಉಡುಪಿ ಮತ್ತು  ಕಾಪು ತಾಲೂಕು ವ್ಯಾಪ್ತಿಯ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ  ರಜೆ ಘೋಷಿಸಿ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ನೀಡಿದ್ದಾರೆ.

Spread the love

3 Comments

Comments are closed.