ಭಾರೀ ಮಳೆಯ ಹಿನ್ನೆಲೆ : ಆ. 10ರಂದು ದ.ಕ. ಜಿಲ್ಲಾ ಶಾಲೆ, ಕಾಲೇಜುಗಳಿಗೆ ರಜೆ

Spread the love

ಭಾರೀ ಮಳೆಯ ಹಿನ್ನೆಲೆ : ಆ. 10ರಂದು ದ.ಕ. ಜಿಲ್ಲಾ ಶಾಲೆ, ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಸ್ನಾತಕೋತ್ತರ ಪದವಿವರೆಗೆ) ಆ.10ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.


Spread the love