Home Mangalorean News Kannada News ಭಾರೀ ಮಳೆಯ ಹಿನ್ನೆಲೆ : ಆ. 10ರಂದು ದ.ಕ. ಜಿಲ್ಲಾ ಶಾಲೆ, ಕಾಲೇಜುಗಳಿಗೆ ರಜೆ

ಭಾರೀ ಮಳೆಯ ಹಿನ್ನೆಲೆ : ಆ. 10ರಂದು ದ.ಕ. ಜಿಲ್ಲಾ ಶಾಲೆ, ಕಾಲೇಜುಗಳಿಗೆ ರಜೆ

Spread the love

ಭಾರೀ ಮಳೆಯ ಹಿನ್ನೆಲೆ : ಆ. 10ರಂದು ದ.ಕ. ಜಿಲ್ಲಾ ಶಾಲೆ, ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಸ್ನಾತಕೋತ್ತರ ಪದವಿವರೆಗೆ) ಆ.10ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.


Spread the love

Exit mobile version