Mangalorean NewsKannada News ಭಾರೀ ಮಳೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ By Mangalorean News Desk - May 30, 2025 Spread the love ಭಾರೀ ಮಳೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆ ಮಂಗಳೂರು: ಭಾರೀ ಮಳೆಯ ಹಿನ್ನಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಮೇ 30) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. Spread the love