ಭಾರೀ ಮಳೆ: ಇಂದು (ಮೇ30) ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ: ಇಂದು (ಮೇ30) ಉಡುಪಿ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ ಇಂದು ದಿನಾಂಕ 30-5-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶಿಸಿದ್ದಾರೆ.

ಎಸ್ .ಎಸ್. ಎಲ್ .ಸಿ ಪೂರಕ ಪರೀಕ್ಷೆಯು ಎಂದಿನಂತೆ ನಡೆಯಲಿದೆ


Spread the love
Subscribe
Notify of

0 Comments
Inline Feedbacks
View all comments