ಭಾರೀ ಮಳೆ: ನಾಳೆ (ಆ.30) ದಕ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Spread the love

ಭಾರೀ ಮಳೆ: ನಾಳೆ (ಆ.30) ದಕ ಜಿಲ್ಲೆಯ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಮಂಗಳೂರು: ದಕ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಜಾಗೃತಾ ಕ್ರಮವಾಗಿ ಆಗಸ್ಟ್ 30 ರಂದು ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ದರ್ಶನ್ ಅವರು ಆದೇಶ ಹೊರಡಿಸಿದ್ದಾರೆ.

Spread the love
Subscribe
Notify of

0 Comments
Inline Feedbacks
View all comments