ಭಾರೀ ಮಳೆ: ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ  ಆ.17 ರಂದು ರಜೆ

Spread the love

ಭಾರೀ ಮಳೆ: ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ  ಆ.17 ರಂದು ರಜೆ

ಮಂಗಳೂರು : ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗದ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಎಲ್ಲಾ ಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಆ.17 ರಂದು ರಜೆ ಘೋಷಿಸಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ.


Spread the love