ಮಂಗಳೂರಿನಲ್ಲಿ ಐದು ಮಂದಿ ಪಿಜಿ ವೈದ್ಯರಿಗೆ ಕೊರೋನಾ ಪಾಸಿಟಿವ್

Spread the love

ಮಂಗಳೂರಿನಲ್ಲಿ ಐದು ಮಂದಿ ಪಿಜಿ ವೈದ್ಯರಿಗೆ ಕೊರೋನಾ ಪಾಸಿಟಿವ್

ಮಂಗಳೂರು: ಮಂಗಳೂರಿನಲ್ಲಿ ಐದು ಮಂದಿ ಪಿಜಿ ವೈದ್ಯರಿಗೆ ಗುರುವಾರ ಕೊರೋನಾ ಪಾಸಿಟಿವ್ ದೃಢಪಟ್ಟಿರುವದು ಬೆಳಕಿಗೆ ಬಂದಿದೆ.

ನಗರದ ಎರಡು ಸರ್ಕಾರಿ ಆಸ್ಪತ್ರೆಗಳ ಮೂವರು, ಖಾಸಗಿ ಆಸ್ಪತ್ರೆಯ ಇಬ್ಬರು ವೈದ್ಯರಿಗೆ ಕೊರೊನಾ ದೃಢಪಟ್ಟಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇವರ ಸಂಪರ್ಕದಲ್ಲಿದ್ದ ವೈದ್ಯರನ್ನು ಕ್ವಾರಂಟೈನ್ಗೊಳಪಡಿಸಲಾಗಿದೆ.


Spread the love