ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

Spread the love

ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ

ಮಂಗಳೂರಿನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಘಟನೆ ಮಂಗಳೂರು ನಗರದ ಲಾಲ್ ಭಾಗ್ ಬಳಿ ನಡೆದಿದೆ.

ದ್ವಿಚಕ್ರ ವಾಹನದಲ್ಲಿ ಬಂದು ಏಕಾಏಕಿ ಯುವಕನ ಮೇಲೆ ದಾಳಿ ನಡೆದಿದ್ದು ಬೆನ್ನಿನ ಹಿಂಭಾಗಕ್ಕೆ ದಾಳಿ ನಡೆಸಿ ಬೈಕ್ ನಲ್ಲಿ ಬಂದಿದ್ದ ಯುವಕ ಪರಾರಿಯಾಗಿದ್ದಾರೆ.

ವಿಖ್ಯಾತ್ ಯಾನೆ ವಿಕ್ಕಿ ಬಪ್ಪಲ್ ಕೊಲೆ ಯತ್ನ ಕ್ಕೆ ಒಳಗಾದವನಾಗಿದ್ದು ಸದ್ಯ ಗಾಯಾಳುವಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜನನಿಬಿಡ ಜಾಗದಲ್ಲೇ ಒಬ್ಬಂಟಿಯಾಗಿ ಬಂದು ದಾಳಿ ನಡೆಸಿದ ಅಪರಿಚಿತ ವ್ಯಕ್ತಿ ಪರಾರಿಯಾಗಿದ್ದಾರೆ.

ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love
Subscribe
Notify of

0 Comments