Home Mangalorean News Kannada News ಮಂಗಳೂರು:  ಜುಲೈ 9 ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ

ಮಂಗಳೂರು:  ಜುಲೈ 9 ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ

Spread the love

ಮಂಗಳೂರು:  ಜುಲೈ 9 ರಂದು ಆಟೋರಿಕ್ಷಾ ದರ ಪರಿಷ್ಕರಣೆ ಸಭೆ

ಮಂಗಳೂರು: ಆಟೋರಿಕ್ಷಾ ದರ ಪರಿಷ್ಕರಣೆಗೆ ಸಂಬಂಧಿಸಿದ ಪ್ರಾದೇಶಿಕ ಸಾರಿಗೆ ಸಭೆಯನ್ನು ಜುಲೈ 9 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿದೆ.

ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ಸಾರ್ವಜನಿಕ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಭೆಗೆ ಹಾಜರಾಗಿ ಸಲಹೆ ಸೂಚನೆಗಳನ್ನು ನೀಡಿ ಸಹಕರಿಸಲು ಉಪ ಸಾರಿಗೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version