Home Mangalorean News Kannada News ಮಂಗಳೂರು ಧರ್ಮಪ್ರಾಂತ್ಯ ವತಿಯಿಂದ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಗೆ ಸನ್ಮಾನ

ಮಂಗಳೂರು ಧರ್ಮಪ್ರಾಂತ್ಯ ವತಿಯಿಂದ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಗೆ ಸನ್ಮಾನ

Spread the love

ಮಂಗಳೂರು ಧರ್ಮಪ್ರಾಂತ್ಯ ವತಿಯಿಂದ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಗೆ ಸನ್ಮಾನ

ಮಂಗಳೂರು : ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 587 (97.8%) ಅಂಕ ಗಳಿಸಿ, ನಾಲ್ಕು ವಿಷಯಗಳಲ್ಲಿ ತಲಾ 100 ಅಂಕ ಗಳಿಸಿ (ಇತಿಹಾಸ, ರಾಜ್ಯಶಾಸ್ರ್ರ, ಸಮಾಜಶಾಸ್ತ್ರ, ಅರ್ಥಶಾಸ್ತ್ರ) ರಾಜ್ಯಕ್ಕೆ ಏಳನೇ  ಸ್ಥಾನ ಮತ್ತು ದ.ಕ.ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿದ ಕು| ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಶ್ರೀ ರೊನಾಲ್ಡ್ ಫೆರ್ನಾಂಡಿಸ್ ಮತ್ತು ಶ್ರೀಮತಿ ನ್ಯಾಸ್ಸಿ ಡೊರತಿ ಫೆರ್ನಾಂಡಿಸ್ ದಂಪತಿಯವರ ಪುತ್ರಿ ಇವರಿಗೆ ಮಂಗಳೂರು ಧರ್ಮಪ್ರಾಂತ್ಯ ವತಿಯಿಂದ ಸನ್ಮಾನಿಸಲಾಯಿತು.

ಮಂಗಳೂರು ಧರ್ಮಪ್ರಾಂತ್ಯದ ಧರ್ಮದ್ಯಕ್ಷರು ಅತೀ ವಂದನೀಯ ಡಾ|ಫಾ| ಪೀಟರ್ ಪಾವ್ಲ್ ಸಲ್ಡಾನ್ಹಾರವರು ಫಲಪುಷ್ಪ ನೀಡಿ ಸನ್ಮಾನಿಸಿದರು.

ಕಥೊಲಿಕ್ ಸಭೆಯ ಅಧ್ಯಕ್ಷರಾದ ರೊಲ್ಫಿ ಡಿಕೋಸ್ತಾ ಮತ್ತು ಸುರತ್ಕಲ್ ವಲಯದ ಅಧ್ಯಕ್ಷರಾದ ಶ್ರೀ ರಸ್ಸಲ್ ರೊಚ್ರವರು ಉಪಸ್ಥಿತರಿದ್ದರು.


Spread the love

Exit mobile version