Spread the love
ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ
ಮಂಗಳೂರು: ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ನೂತನ ಪೋಲಿಸ್ ಕಮೀಶನರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಶುಕ್ರವಾರ ಅಧಿಕಾರ ವಹಿಸಿಕೊಂಡರು.
ನಿರ್ಗಮನ ಕಮೀಷನರ್ ಅನುಪಮ್ ಅಗರ್ವಾಲ್ ಅವರು ನೂತನ ಪೊಲೀಸ್ ಆಯುಕ್ತರಿಗೆ ಅಧಿಕಾರವನ್ನು ಹಸ್ತಾಂತರಿಸಿದರು.
Spread the love