Home Mangalorean News Kannada News ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ

ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ

Spread the love

ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ಫೇಸ್‌ಬುಕ್ ನಕಲಿ ಖಾತೆ ಸೃಷ್ಟಿ

ಮಂಗಳೂರು: ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ದುಷ್ಕರ್ಮಿಯು ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿದ ಬಗ್ಗೆ ವರದಿಯಾಗಿದೆ.

ಕೆಲವು ದಿನಗಳ ಹಿಂದೆ ಈ ಖಾತೆಯನ್ನು ಸೃಷ್ಟಿಸಲಾಗಿದೆ. ಇದಕ್ಕೆ 9 ಮಂದಿ ಸೇರ್ಪಡೆಗೊಂಡಿದ್ದು, ಮಾಹಿತಿ ತಿಳಿದ ತಕ್ಷಣ ಪೊಲೀಸ್ ಆಯುಕ್ತರು ಸಂಬಂಧಪಟ್ಟ ಸಂಸ್ಥೆಗೆ ವರದಿ ಮಾಡಿದ್ದಾರೆ. ನಕಲಿ ಖಾತೆ ಸೃಷ್ಟಿಸಿದ ವ್ಯಕ್ತಿಯು ತನ್ನ ಪ್ರೊಫೈಲ್ ಲಾಕ್ ಮಾಡಿರುವುದು ಕಂಡು ಬಂದಿದೆ.


Spread the love

Exit mobile version