
Spread the love
ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಮುಂದೂಡಿಕೆ
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್ ಹಾಗೂ ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿಗಳ ಚುನಾವಣೆಯನ್ನು ಇದೇ ಮಾರ್ಚ್ 2 ರಂದು ನಿಗಧಿಪಡಿಸಿ ತಿಳುವಳಿಕೆ ಪತ್ರವನ್ನು ಜಾರಿ ಮಾಡಲಾಗಿತ್ತು.
ಆದರೆ ಈಗಾಗಲೇ ಮಾ.2ರಂದು ನಿಗದಿಯಾದ ಮೇಯರ್-ಉಪಮೇಯರ್ ಚುನಾವಣೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ಆಯುಕ್ತರು ಮಂಗಳೂರು ಮಹಾನಗರ ಪಾಲಿಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Spread the love
idella rajakiya dombarata.