ಮನಪಾ ಆಯುಕ್ತರಾಗಿ ರಾಹುಲ್ ರತ್ನಮ್ ಪಾಂಡೆ ನೇಮಕ

Spread the love

ಮನಪಾ ಆಯುಕ್ತರಾಗಿ ರಾಹುಲ್ ರತ್ನಮ್ ಪಾಂಡೆ ನೇಮಕ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ರಾಹುಲ್ ರತ್ನಮ್ ಪಾಂಡೆ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

2018 ರ ಐಎಎಸ್ ಅಧಿಕಾರಿಯಾಗಿರುವ ರಾಹುಲ್ ಅವರು ಪ್ರಸ್ತುತ ಕರ್ನಾಟಕ ರಾಜ್ಯ ಔಷದ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.


Spread the love
Subscribe
Notify of

0 Comments