Home Mangalorean News Kannada News ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 72ನೇ ಸ್ವಾತಂತ್ರ್ಯ ದಿನಾಚರಣೆ

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 72ನೇ ಸ್ವಾತಂತ್ರ್ಯ ದಿನಾಚರಣೆ

Spread the love

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ 72ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.

ಧ್ವಜಾರೋಹಣವನ್ನು ಮಾಜಿ ಸೈನಿಕರಾದ ಜಗದೀಶ್ ಪ್ರಭು ರವರು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವ ತಿಳಿಸಿದರು.

ಈ ಸಂದರ್ಭದಲ್ಲಿ ಉಡುಪಿ ಮಳಿಗೆಯ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಮೇನೇಜರ್ ಮುಸ್ತಫಾ, ಯೋಗೇಶ್ ಕುಮಾರ್,ಪ್ರಭಾಕರ್ ಕೆ, ಉಪಸ್ಥಿತರಿದ್ದರು. ರಾಘವೇಂದ್ರ ನಾಯಕ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.


Spread the love

Exit mobile version