ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಬಿಜೆಪಿ ಸೇರ್ಪಡೆ

Spread the love

ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಬಿಜೆಪಿ ಸೇರ್ಪಡೆ

ನವದೆಹಲಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರು ದಿಲ್ಲಿಯ ಬಿಜೆಪಿ ಮುಖ್ಯ ಕಚೇರಿಯಲ್ಲಿ ಅಧಿಕೃತವಾಗಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು.

ಈ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ. ಮುರಳೀಧರ್ ರಾವ್ ಮತ್ತು ತಮಿಳುನಾಡು ಬಿಜೆಪಿ ಅಧ್ಯಕ್ಷ ಎಲ್ ಮುರುಗನ್ ಉಪಸ್ಥಿತರಿದ್ದರು


Spread the love