ಮಿಥುನ್ ರೈ ಯಿಂದ ಲೇಡಿಗೋಶನ್ ಆಸ್ಪತ್ರೆಗೆ ಪಿಪಿಇ ಕಿಟ್, ಮಾಸ್ಕ್ ಕೊಡುಗೆ

Spread the love

ಮಿಥುನ್ ರೈ ಯಿಂದ ಲೇಡಿಗೋಶನ್ ಆಸ್ಪತ್ರೆಗೆ ಪಿಪಿಇ ಕಿಟ್, ಮಾಸ್ಕ್ ಕೊಡುಗೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರು ಮಂಗಳೂರಿನ ಲೇಡಿಗೋಶನ್ ಸರ್ಕಾರಿ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಗೆ 15 ಪಿಪಿಇ ಕಿಟ್ ಮತ್ತು 200 ಮಾಸ್ಕ್‌ಗಳನ್ನು ವಿತರಿಸಿದರು.

ಅವುಗಳನ್ನು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ.ಸವಿತಾರಿಗೆ ಹಸ್ತಾಂತರಿಸಿದರು.


Spread the love