Home Mangalorean News Kannada News ಮುಳಿಯ ನಿವಾಸಿ ಕೃಷ್ಣ ನಾಯ್ಕ್ ಕಾಣೆ: ಪತ್ತೆಗೆ ಮನವಿ

ಮುಳಿಯ ನಿವಾಸಿ ಕೃಷ್ಣ ನಾಯ್ಕ್ ಕಾಣೆ: ಪತ್ತೆಗೆ ಮನವಿ

Spread the love

ಮುಳಿಯ ನಿವಾಸಿ ಕೃಷ್ಣ ನಾಯ್ಕ್ ಕಾಣೆ: ಪತ್ತೆಗೆ ಮನವಿ

ಮಂಗಳೂರು: ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಮುಳಿಯ ನಿವಾಸಿ ಕೃಷ್ಣ ನಾಯ್ಕ್ (65) ಎಂಬವರು ಕಾಣೆಯಾಗಿದ್ದು, ವಿಟ್ಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದವರ ಚಹರೆ: ಕಪ್ಪು ಮೈ ಬಣ್ಣ, ಸಾಧಾರಣ ಶರೀರ ಹೊಂದಿರುತ್ತಾರೆ. ಕಾಣೆಯಾದ ದಿನ ಮಿಕ್ಸ್ ಕಲರ್ ಗೆರೆಗಳ ಶರ್ಟ್ ಹಾಗೂ ಪ್ಯಾಂಟು ಧರಿಸಿದ್ದರು. ಕನ್ನಡ, ತುಳು ಭಾಷೆ ಮಾತನಾಡುತ್ತಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ವಿಟ್ಲ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version