Home Mangalorean News Kannada News ಮೂಡುಬಿದಿರೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮೂಡುಬಿದಿರೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

Spread the love

ಮೂಡುಬಿದಿರೆ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಮೂಡುಬಿದಿರೆ: ಒಂದು ದಿನದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರ ಶವ ಶನಿವಾರ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ.

ಅವಿವಾಹಿತರಾಗಿದ್ದ ಅವರು ಹಿಟಾಚಿ ಹಾಗೂ ಜೆಎಸ್ಬಿ ಗುತ್ತಿಗೆದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಾಥಮಿಕವಾಗಿ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಮರಣೋತ್ತರ ಪರೀಕ್ಷೆಯ ವರದಿ ಬಳಿಕ ನಿಖರ ಕಾರಣ ತಿಳಿಯಲಿದೆ.


Spread the love

Exit mobile version