Home Mangalorean News Kannada News ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ

Spread the love

ಮೂಲ್ಕಿ ರೈಲು ಹಳಿಯ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಮಂಗಳೂರು: ಮೂಲ್ಕಿ ರೈಲ್ವೆ ನಿಲ್ದಾಣದ ಬಳಿಯ ರೈಲ್ವೆ ಹಳಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವರ ಮೃತದೇಹ ಗುರುವಾರ ಪತ್ತೆಯಾಗಿದೆ.
ವ್ಯಕ್ತಿಯ ಸುಮಾರು 35-40 ವರ್ಷ ವಯಸ್ಸಿನವರಾಗಿದ್ದು ಮೃತ ವ್ಯಕ್ತಿಯ ಕಿಸೆಯಲ್ಲಿ ಮಡಗಾಂವ್ – ಮಂಗಳೂರು ಮತ್ತು ಮಂಗಳೂರು-ಮಡಗಾಂವ್ ಹೋಗುವ ರೈಲಿನ ಎರಡು ಟೀಕೇಟ್ ಪತ್ತೆಯಾಗಿದ್ದು, ಆಕಸ್ಮಿಕವಾಗಿ ರೈಲಿನಿಂದ ಬಿದ್ದು ಸಾವನಪ್ಪಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎನ್ನುವ ಕುರಿತು ಮಾಹಿತಿ ಇಲ್ಲ.
ಈ ಕುರಿತು ಮೂಲ್ಕಿ ರೈಲ್ವೆ ನಿಲ್ದಾಣದ ಸ್ಟೇಶನ್ ಮಾಸ್ಟರ್ ನಿರ್ಮಲ ಅವರು ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Spread the love

Exit mobile version