Home Mangalorean News Kannada News  ಮೇ 16 ರಂದು ದಕ ಜಿಲ್ಲೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

 ಮೇ 16 ರಂದು ದಕ ಜಿಲ್ಲೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

Spread the love

 ಮೇ 16 ರಂದು ದಕ ಜಿಲ್ಲೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ಮಂಗಳೂರು:  ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರು ಮೇ 16ರಂದು  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

    ಮೇ 16 ರಂದು   ಮಧ್ಯಾಹ್ನ 3:15 – ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮನ, 3:35- ನಗರದ ಉರ್ವಾ ಮಾರ್ಕೆಟ್‍ನಲ್ಲಿರುವ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ  ಹಾಗೂ ವೀಕ್ಷಣೆ,  ಸಂಜೆ 4:15-  ಪಡೀಲ್ ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ  ”ಪ್ರಜಾ ಸೌಧ” ಉದ್ಘಾಟನೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕು ಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಸರ್ಕಾರಿ ಸವಲತ್ತುಗಳ ವಿತರಣಾ ಸಮಾರಂಭ, 6:30 – ಉಳ್ಳಾಲ  ಸೈಯದ್ ಮೊಹಮ್ಮದ್ ಶರೀಫ್ ಫುಲ್ ಮದನಿ ದರ್ಗಾ ಉಳ್ಳಾಲ ಉರೂಸ್ ಕಾರ್ಯಕ್ರಮದಲ್ಲಿ ಭಾಗಿ, ನಂತರ ರಾತ್ರಿ 8:25 – ಮಂಗಳೂರಿನಿಂದ  ಮುಖ್ಯಮಂತ್ರಿಗಳು  ಬೆಂಗಳೂರಿಗೆ ತೆರಳಲಿದ್ದಾರೆ.


Spread the love

Exit mobile version