Home Mangalorean News Kannada News ಮೇ 16 ರಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ

ಮೇ 16 ರಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ

Spread the love

ಮೇ 16 ರಿಂದ ಆಗುಂಬೆ ಘಾಟಿಯಲ್ಲಿ ಲಘು ವಾಹನ ಸಂಚಾರ

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ರ ಆಗುಂಬೆ ಘಾಟಿಯಲ್ಲಿ ಮೇ 16 ರಿಂದ ಲಘು ವಾಹನಗಳಾದ ಮಿನಿ ಬಸ್ಗಳು, ಜೀಪು, ವ್ಯಾನ್, ಕಾರುಗಳು ಮತ್ತು ದ್ವಿಚಕ್ರ ವಾಹನಗಳಿಗೆ ಮಾತ್ರ ಹಾಗೂ ಕ್ಯೂರಿಂಗ್ ಸಂಪೂರ್ಣವಾಗಿ ಮುಗಿದ ನಂತದ ಜೂನ್ 1 ರಿಂದ ಮಿನಿ ಬಸ್ಗಳು, ಜೀಪು, ವ್ಯಾನ್, ಕಾರುಗಳು ಹಾಗೂ ದ್ವಿಚಕ್ರ ವಾಹನಗಳೊಂದಿಗೆ ಎಲ್ಸಿವಿ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿರುತ್ತಾರೆ.

ಅಲ್ಲಿಯವರೆಗೆ ಉಡುಪಿ-ಸಿದ್ದಾಪುರ-ಹೊಸಂಗಡಿ-ಮಾಸ್ತಿಕಟ್ಟೆ-ತೀರ್ಥಹಳ್ಳಿ (ರಾಜ್ಯ ಹೆದ್ದಾರಿ 52) ಹಾಗೂ ಮಂಗಳೂರು-ಕಾರ್ಕಳ-ಮಾಳ ಘಾಟ್-ಶೃಂಗೇರಿ-ತೀರ್ಥಹಳ್ಳಿ ಮೂಲಕ ಸಂಚರಿಸುವುದಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

Exit mobile version