ರಾಷ್ಟ್ರೀಯ ಮೀನುಗಾರ ಕಾಂಗ್ರೆಸಿನ  ಪ್ರಥಮ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ 

Spread the love

ರಾಷ್ಟ್ರೀಯ ಮೀನುಗಾರ ಕಾಂಗ್ರೆಸಿನ  ಪ್ರಥಮ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ 

ನವದೆಹಲಿ: ಅಖಿಲ ಭಾರತ ರಾಷ್ಟ್ರೀಯ ಮೀನುಗಾರ ಕಾಂಗ್ರೆಸ್ನ ಪ್ರಥಮ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಎಐಸಿಸಿ ಕಚೇರಿ, ನವದೆಹಲಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಮೀನುಗಾರ ಕಾಂಗ್ರೆಸ್ನ ಕಾರ್ಯದರ್ಶಿಯವರಾದ ಕಿರಣ್ ಕುಮಾರ್ ಉದ್ಯಾವರ ಕರಾವಳಿ ಹಾಗೂ ಒಳನಾಡು ಮೀನುಗಾರರ ಸಮಸ್ಯೆಯ ಬಗ್ಗೆ ವಿಷಯವನ್ನು ಮಂಡಿಸಿದರು.


Spread the love