ವಳಕಾಡು ಶಾಲೆಯಲ್ಲಿ ಶಿಕ್ಷಕಿಗೆ ಬಿಳ್ಕೋಡುಗೆ

Spread the love

ವಳಕಾಡು ಶಾಲೆಯಲ್ಲಿ ಶಿಕ್ಷಕಿಗೆ ಬಿಳ್ಕೋಡುಗೆ

ಉಡುಪಿ: ಸರಕಾರಿ ಸಂಯುಕ್ತ ಪ್ರೌಢಶಾಲೆ, ವಳಕಾಡು ಇಲ್ಲಿ 17ವರ್ಷ ಸಹಶಿಕ್ಷಕಿಯಾಗಿ ಸೇವೆಸಲ್ಲಿಸಿ ಪದೋನ್ನತಿ ಪಡೆದು ಇದೀಗ ಮಣಿಪುರದ ಸರಕಾರಿ ಪ್ರೌಡಶಾಲೆಗೆ ವರ್ಗಾವಣೆಗೊಂಡಿರುವ ರೋಪರೇಖಾ ಇವರನ್ನು ಶಾಲೆಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.

1

ಪ್ರೌಢಶಾಲಾ ಎಸ್. ಡಿ. ಎಮ್. ಸಿ. ಉಪಾಧ್ಯಕ್ಷೆ ಇಂದು ರಮಾನಂದ ಭಟ್, ನಿವೃತ್ತ ಮುಖ್ಯೋಪಾಧ್ಯಾಯಿನಿ ವಸಂತಾ ಬಾಯಿ, ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲ ಬಿ. ಮತ್ತಿತರ ಗಣ್ಯರು, ಶಿಕ್ಷಕರು, ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.


Spread the love