Mangalorean NewsKannada News ವ್ಯಾಪಕ ಮಳೆ – ಉಡುಪಿ ಜಿಲ್ಲೆಯ ಅಂಗನವಾಡಿಗಳಿಗೆ ಮೇ 26 (ಇಂದು) ರಜೆ ಘೋಷಣೆ By Mangalorean News Desk - May 26, 2025 Spread the love ವ್ಯಾಪಕ ಮಳೆ – ಉಡುಪಿ ಜಿಲ್ಲೆಯ ಅಂಗನವಾಡಿಗಳಿಗೆ ಮೇ 26 (ಇಂದು) ರಜೆ ಘೋಷಣೆ ಉಡುಪಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ Spread the love