ಶಿರಾಡಿ ಬಸ್ ಸಂಚಾರ: ಡಿಸಿಗಳ ಸಭೆ ಬಳಿಕ ನಿರ್ಧಾರ

Spread the love

ಶಿರಾಡಿ ಬಸ್ ಸಂಚಾರ: ಡಿಸಿಗಳ ಸಭೆ ಬಳಿಕ ನಿರ್ಧಾರ

ಮಂಗಳೂರು : ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ ಮತ್ತು ಪ್ರಯಾಣಿಕರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲು ಹಾಸನ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಎಸ್. ತಿಳಿಸಿದ್ದಾರೆ.

ಶಿರಾಡಿ ಘಾಟಿ ರಸ್ತೆಯಲ್ಲಿ ಬಸ್ಸುಗಳ ಸಂಚಾರಕ್ಕೆ ಅನುವು ಮಾಡಲು, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಿ, ಹಾಸನ ಡಿಸಿಯವರೊಂದಿಗೆ ಚರ್ಚಿಸಿದ ಬಳಿಕ ನಿರ್ಧರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.


Spread the love