ಶಿರೂರು ಚೆಕ್ ಪೋಸ್ಟಿನಲ್ಲಿ ಜಿಲ್ಲಾಧಿಕಾರಿಯಿಂದ ವಾಹನ ತಪಾಸಣೆ

Spread the love

ಶಿರೂರು ಚೆಕ್ ಪೋಸ್ಟಿನಲ್ಲಿ ಜಿಲ್ಲಾಧಿಕಾರಿಯಿಂದ ವಾಹನ ತಪಾಸಣೆ

ಬೈಂದೂರು: ಉಡುಪಿ – ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಸಂಬಂದಿಸಿದಂತೆ , ಅಕ್ರಮ ತಡೆಗಟ್ಟಲು ಶಿರೂರು ನಲ್ಲಿ ಸ್ಥಾಪಿಸಿರುವ ಚೆಕ್ ಪೋಸ್ಟ್ ಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ , ಖುದ್ದು ವಾಹನಗಳ ತಪಾಸಣೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಷಾ ಜೇಮ್ಸ್ ಉಪಸ್ಥಿತರಿದ್ದರು.


Spread the love